ಹೆಮ್ಮಾಡಿ (ಮಾ,28) ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 06 ರ ಗುರುವಾರದಂದು ನಡೆಯಲಿದೆ.
ರಥೋತ್ಸವದ ಪ್ರಯುಕ್ತ ಎ.0 4ರಿಂದ 08ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.