ಕುoದಾಪುರ(ಜೂ,13) : ಕುಂದಾಪುರ: ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ವೈಷ್ಣವಿ ಎಸ್. ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 614 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 617 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದಿರುತ್ತಾಳೆೆ.
ವಿಜ್ಞಾನ ವಿಷಯದಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. ಈಕೆ ವಕ್ವಾಡಿಯ ಶರತ್ ಕುಮಾರ್ ಶೆಟ್ಟಿ ಮತ್ತು ಶೈಲಾ ಇವರ ಸುಪುತ್ರಿ.