ಗಂಗೊಳ್ಳಿ(ಜೂ,30) : ಗಂಗೊಳ್ಳಿಯ ರೋಟರಿ ಕ್ಲಬ್ ನ 2023 -24 ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಖ್ಯಾತ ಉದ್ಯಮಿ ಎಂ ನಾಗೇಂದ್ರ ಪೈ ಆಯ್ಕೆಯಾಗಿರುತ್ತಾರೆ.
ವಿವಿಧ ಸಂಘ ಸಂಸ್ಥೆಗಳ ಸಕ್ರಿಯ ಸದಸ್ಯರಾಗಿರುವ ಇವರು ಗಂಗೊಳ್ಳಿ ಭಾಗದಲ್ಲಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.