ಕೋಟೇಶ್ವರ(ಜು,02):ರೋಟರಿ ಕ್ಲಬ್ ಕೋಟೇಶ್ವರ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶ್ರೀ ಜಗದೀಶ್ ಮೊಗವೀರ ಆಯ್ಕೆಯಾಗಿದ್ದಾರೆ.

ಹಾಗೂ ಕಾರ್ಯದರ್ಶಿಯಾಗಿ ರಾಜು ಮೊಗವೀರ ರವರು ಆಯ್ಕೆಯಾಗಿದ್ದಾರೆ.