ಕುಂದಾಪುರ (ಜು,2): ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಇವರು ಮೇ 2023ರಲ್ಲಿ ನೆಡೆಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಸಚಿನ್ ಮೊಗವೀರ ಕಾವ್ರಾಡಿ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ.
ಇವರು ಕಾವ್ರಾಡಿಯ ಮುಂಬಾರುಗುಡ್ಡಿ ನಿವಾಸಿ ಸವಿತಾ ಸಂತೋಷ ಮೊಗವೀರ ರವರ ಪುತ್ರ.