ಕುಂದಾಪುರ (ಜು,28): 2022-24 ಸಾಲಿನ ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಭೋಧಕ & ಭೋಧಕೇತರ ಸಿಬ್ಬಂದಿಗಳು ಅಭಿನಂದನೆ ಕೋರಿದ್ದಾರೆ.

How can I help you? :)
![]() | ![]() ![]() | ![]() | ||
![]() | ![]() | ![]() | ||
![]() ![]() | ![]() ![]() | |||
![]() |
| ![]() |
![]() | ![]() ![]() | ![]() | ||
![]() | ![]() | ![]() | ||
![]() ![]() | ![]() ![]() | |||
![]() |
| ![]() |