ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಪಡೆದಿದ್ದಾರೆ.
ಇವರಿಗೆ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಯ ತರಬೇತುದಾರ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.