ಕುಂದಾಪುರ (ಸೆ,06): ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ .09 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ .
ಈ ಕುರಿತು ಕಾರ್ಯಕ್ರಮದ ಸಂಯೋಜಕರಾದ ಶ್ರೀ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ