ಹೆಮ್ಮಾಡಿ (ಆ.03): ಇಲ್ಲಿನ ದೇವಲ್ಕುಂದ ಗ್ರಾಮದ ಸಾಲಗದ್ದೆ ದಿ.ಶಿವರಾಮ ಶೆಟ್ರ ಪತ್ನಿ ಕೂಕನಾಡು ಪುಟ್ಟಮ್ಮ ಶೆಡ್ತಿ (93) ಅಕ್ಟೋಬರ್ 03 ರಂದು ನಿಧನ ಹೊಂದಿದ್ದಾರೆ.
ಇವರು ಕೂಕನಾಡು ಅರಣ್ಯ ಗುತ್ತಿಗೆದಾರ ರಾಜರಾಮ ಶೆಟ್ಟಿ ಸೇರಿ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.