ವಿದ್ಯಾ ಅಕಾಡೆಮಿ ಶಾಲೆ ಮೂಡ್ಲಕಟ್ಟೆ: ವಾರ್ಷಿಕ ಕ್ರೀಡೋತ್ಸವ
ಕುಂದಾಪುರ(ಡಿ,15): ವಿದ್ಯಾ ಅಕಾಡೆಮಿ ಶಾಲೆ, ಮೂಡ್ಲಕಟ್ಟೆ ಕುಂದಾಪುರದಲ್ಲಿ ವಾರ್ಷಿಕ ಕ್ರೀಡೋತ್ಸವ ಇತ್ತೀಚೆಗೆ ನಡೆಯಿತು. ಜೆಸಿಐ ಕುಂದಾಪುರ ಘಟಕದ ಅಧ್ಯಕ್ಷರಾದ ಡಾ. ಸೋನಿ ಡಿ’ಕೋಸ್ಟ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳ ಪೋಷಕರನ್ನು ಉದ್ದೇಶಿಸಿ ಮಾತನಾಡಿ ಮಕ್ಕಳಲ್ಲಿ ಹಾಗೂ ದೇವರಲ್ಲಿ ಶ್ರದ್ಧೆ ಯಿರಬೇಕು ಹಾಗೂ ಮಕ್ಕಳ ಪ್ರತಿಯೊಂದು ವಿಷಯದಲ್ಲಿಯೂ ಶಿಸ್ತು ಬೆಳೆಸುವುದು ನಮ್ಮ ಕರ್ತವ್ಯ. ಪ್ರತಿಯೊಂದು ಮಗುವು ಭಗವಂತನ ಅಮೂಲ್ಯ ಸೃಷ್ಟಿ,ನಿಮ್ಮ ಮಗುವನ್ನು ಇನ್ನೊಂದು ಮಗುವಿಗೆ ಹೋಲಿಸಬೇಡಿ” ಎಂದರು. ಮಕ್ಕಳ ಪಥಸಂಚಲ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಪೋಷಕರಿಗೂ ಸ್ಪರ್ಧೆಗಳನ್ನುಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐ ಎಂ ಜೆ ವಿದ್ಯಾ … Continue reading ವಿದ್ಯಾ ಅಕಾಡೆಮಿ ಶಾಲೆ ಮೂಡ್ಲಕಟ್ಟೆ: ವಾರ್ಷಿಕ ಕ್ರೀಡೋತ್ಸವ
Copy and paste this URL into your WordPress site to embed
Copy and paste this code into your site to embed