ಬೆಂಗಳೂರು (ಜ.9): ಬೆಂಗಳೂರಿನ ಪ್ರಸಿದ್ದ ಕೆಟರಿಂಗ್ ಸಂಸ್ಥೆಯಾದ ಕುಂದಾಪುರ ಮೂಲದ ಶ್ರೀ ರಾಘವೇಂದ್ರ ಹಾರ್ಮಣ್ ಮಾಲಕತ್ವದ ಎಸ್.ಆರ್.ಕ್ಯಾಟರರ್ಸ ನ ಹೊಸ ವರ್ಷದ ಕ್ಯಾಲೆಂಡರ್ ನ್ನು ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂತ್ರಾಲಯದ ಪರಮಪೂಜ್ಯ ಸ್ವಾಮಿಜಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಇತ್ತೀಚೆಗೆ ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎಸ್.ಆರ್.ಕ್ಯಾಟರರ್ಸ ನ ಮಾಲಕ ಶ್ರೀ ರಾಘವೇಂದ್ರ ಹಾರ್ಮಣ್ ಹಾಗೂ ಗುರುದತ್ತ್ ಕುಲಕರ್ಣಿ ಉಪಸ್ಥಿತರಿದ್ದರು.