ಕುಂದಾಪುರ( ಜು,12): :ಬಾರ್ಕೂರು ಶ್ರೀಮತಿ ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂಎಸ್ಸಿ ಭೌತ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ವಿ .ಪೂಜಾರಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಈಕೆ ಕುಂದಾಪುರದ ಡಾIಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯಾಗಿದ್ದು ,ನಾವುಂದ ಅರೆಹೊಳೆ ಗ್ರಾಮದ ಶ್ರೀ ವಿಘ್ನೇಶ ಪೂಜಾರಿ ಹಾಗೂ ಲತಾ ರವರ ಪುತ್ರಿ.