ಉಡುಪಿ (ಜು,10): ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ಜರಗಿದ ಏಷ್ಯಾನ್ ಪೆಷಿಫಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ -2024ನಲ್ಲಿ 105ಕೆಜಿ ವಿಭಾಗದ M2 ನಲ್ಲಿ 2 ಚಿನ್ನದ ಪದಕ ಪಡೆದು ಬೆಸ್ಟ್ ಲಿಫ್ಟಿರ್ ಪ್ರಶಸ್ತಿಯನ್ನು ವಿಜಯ ಕಾಂಚನ್ ಬೈಕಂಪಾಡಿ ಪಡೆದು ಸಾಧನೆಗೈದಿದ್ದಾರೆ.
ಇವರು ಏಕಲವ್ಯ ಪಶಸ್ತಿ ವಿಜೇತ ಸತೀಶಕುಮಾರ್ ಕುದ್ರೋಳಿಯವರ ಶಿಷ್ಯ, ಸೆನ್ ಕ್ರೈಂ ಮಂಗಳೂರು ಸಿಟಿ ಯಲ್ಲಿ ಉದ್ಯೋಗ ಹಾಗೂ ಮಂಗಳೂರು ಬಾಲಾoಜನೇಯ,ರಾಮಾಂಜನೇಯ,ಪವರ್ ಜೋನ್,ಬ್ಲಾಕ್ ರಾಕ್, ಮೈ ಫಿಟ್ನೆಸ್ ಜಿಮ್ ನಲ್ಲಿ ತರಬೇತಿ ಪಡೆದಿದ್ದಾರೆ.