ಹೆಮ್ಮಾಡಿ ( ಡಿ.09): ಮದ್ಭಗವದ್ಗೀತಾ ಅಭಿಯಾನ 2024 ಈ ಪ್ರಯುಕ್ತ ಆಚರಣಾ ಸಮಿತಿಯವರು ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.