ಕುಂದಾಪುರ (ಡಿ.24) : ಶ್ರೀ ಬಿ. ಅಪ್ಪಣ್ಣ ಹೆಗ್ಡೆಯವರ 90ನೇ ಜನ್ಮದಿನದ ಸಲುವಾಗಿ ಡಾ| ಬಸ್ರೂರು ಭುಜಂಗ ಹೆಗ್ಡೆ (ಬಿ.ಬಿ.ಹೆಗ್ಡೆ) ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.