ಬೈಂದೂರು(ಜ. 07): ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ನಲ್ಲಿ ಅರ್ನೋನ್ ಡಿ ಅಲ್ಮೆಡ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ.
ಈತ ಎಚ್ ಎಮ್ ಎಮ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ,ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ ಶಿಹಾನ್ ಶೇಖ್ ಬಸ್ರೂರು , ತರಬೇತಿ ನೀಡಿದ್ದಾರೆ. ಈತ ಕುಂದಾಪುರದ ನಿವಾಸಿ ವಿಲ್ಸನ್ ಹಾಗೂ ಜ್ಯೋತಿ ಡಿ ಅಲ್ಮೆಡ್ ಅವರ ಪುತ್ರ.