ಕುಂದಾಪುರ( ಜ .15): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್ವೇಷನ್ ಹಾಲ್ ನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆಯ 4ನೇ ವಿಭಾಗದಲ್ಲಿ ಕುಂದಾಪುರದ ಛಾಯಾ ವಿ . ಆರ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕುಂದಾಪುರದ ಎಚ್ಎ.ಮ್ .ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುವ ಇವರು ಕುಂದಾಪುರದ ಪ್ರಸಿದ್ದ ಛಾಯಾ ಚಿತ್ರ ಗ್ರಾಹಕ ವಿಶ್ವನಾಥ ಮುನ್ನಾ ಹಾಗೂ ರಜನಿ ದಂಪತಿಯ ಪುತ್ರಿ.