ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.Share Facebook Twitter LinkedIn Happy 0 0 % Sad 0 0 % Excited 0 0 % Sleepy 0 0 % Angry 0 0 % Surprise 0 0 %