ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.