
ಉಡುಪಿ (ಆ, 04): ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ ಕರ್ನಾಟಕ ಯೋಗಾಸನ ಸ್ಪೋಟ್ಸ್ ಅಸೋಸಿಯೇಶನ್ (ಬೆಂಗಳೂರು ಪತಂಜಲಿ ಯೋಗ ಪೀಠ (ಹರಿದ್ವಾರ )ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಂಡಲೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ -2025 ರ 28 ರಿಂದ 35 ವಯೋಮಿತಿ 3 ರ ವಿಭಾಗದಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.













