Net – Work
ಕಟ್ಟು ಪಾಡುಗಳ ನಡುವೆ ಬದುಕು ಕಟ್ಟುವ ಪಾಡು
ಪೆಟ್ಟುಗಳ ನಡುವೆ ಪಟ್ಟು ಬಿಡದೆ ಕಟ್ಟುವ ಗೂಡು
ದಿಟ್ಟವಾಗಿ ಅಟ್ಟದಿ ಕುಳಿತು ಮೌನದಿ ಹಾಡುವ ಹಾಡು
#ಏನೇ_ಹೇಳಿ,
ಒಟ್ಟು ಇಷ್ಟ ಕಷ್ಟ ನಷ್ಟಗಳ ನಡುವೆ ನಡೆಯುವುದು ಸಂತುಷ್ಟ ಜೀವನದ ಹೊಟ್ಟೆಪಾಡು .
#Say_Whatever,
Life Is a ” Net – Work ” . . . . 🕸️











