ಕಾರ್ಕಳ (ಆ,28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ .ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪೈ ಲಿಮಿಟೆಡ್ ವತಿಯಿಂದ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್ವಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ನಮ್ರತಾ ಎಸ್ ಪೂಜಾರಿ ತೃತೀಯ ಸ್ಥಾನ ಗಳಿಸಿದ್ದಾಳೆ.

ಅಬಾಕಸ್ ಕುಂದಾಪುರ ಸೆಂಟರ್ ಮುಖ್ಯಸ್ಥ ಪ್ರಸನ್ನ ಕೆಬಿ ಬೋಧರೆ , ಸುನಿತಾ ತರಬೇತಿ ನೀಡಿದ್ದರು.











