ಉಡುಪಿ ( ಜ ,03): ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಈಕೆ ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಯ ಪುತ್ರಿ.











