ಕುಂದಾಪುರ ( ಜು ,15): ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಸುಜ್ಞಾನ ಪದವಿಪೂರ್ವ ಕಾಲೇಜು ಯಡಾಡಿ ಮತ್ಯಾಡಿ ಯವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪ್ರ ಕನ್ನಡ ಭಾಷಿಕ ವಿದ್ಯಾರ್ಥಿಗಳ ವಾಲ್ಬೆಲ್ಲ ಇದು ಕುಂದಾಪುರ ಕನ್ನಡ ಸಿಹಿ ಕಾರ್ಯಕ್ರಮದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಏಳು ಸಾವಿರ ರೂಪಾಯಿ ನಗದು ಬನುಮಾನ ಪಡೆದುಕೊಂಡಿದ್ದಾರೆ.

ವಿಜೇತರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದನೆ ಹಾಗೂ ಶುಭ ಕೋರಿದ್ದಾರೆ











