ಗಂಗೊಳ್ಳಿ (ಜೂ, 2): ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ಸೇವಾ ಭಾರತಿಯ ಸಹಕಾರದಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ಸರಸ್ವತಿ ವಿದ್ಯಾಲಯದಲ್ಲಿ (ಲಸಿಕೆಯ ಇರುವಿಕೆಯ ಮೇರೆಗೆ) ಲಸಿಕಾ ಅಭಿಯಾನ ನಡೆಯುತ್ತಿದೆ.
ಸಾರ್ವಜನಿಕರು ಕೋವಿಡ್ ಲಸಿಕೆಯ ವಿಚಾರದಲ್ಲಿ ಸ್ವಯಂ ಸೇವಕರನ್ನು ಯಾವುದೇ ಸಮಯದಲ್ಲಿ ಸಂಪರ್ಕಿಸಬಹುದು ಹಾಗೂ ಲಸಿಕಾ ಕೇಂದ್ರಕ್ಕೆ ಬರುವ ಮುನ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸೇವಾಭಾರತಿ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಆಗಮಿಸಬೇಕೆಂದು ಎಂದು ಸಂಘಟಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
9740812506
8152087641