ನಾವುಂದ( ಜೂ, 15) : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋವಿಂದ ಬಾಬು ಪೂಜಾರಿಯವರು ನಾವುಂದ ಗ್ರಾಮದ ಮಸ್ಕಿ ಯ ಶ್ರೀ ಗೋಪಾಲಕ್ರಷ್ಣ ದೇವಸ್ಥಾನದ ವಠಾರದಲ್ಲಿ ಕಡು ಬಡವರಿಗೆ ಕರೋನಾ ಲಾಕ್ಡೌನ್ ಸಮಯದಲ್ಲಿ ದೈನಂದಿನ ನಿರ್ವಹಣಿಗೆ ಬೇಕಾಗುವ ದಿನಸಿ ಸಾಮಾನುಗಳ ಕಿಟ್ ವಿತರಿಣೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಗೋಪಾಲ ಕ್ರಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಈಶ್ವರ ಸಿ ನಾವುಂದ ಮತ್ತು ದಿನೇಶ್ ಪೂಜಾರಿ ಉಳ್ಳೂರು ಉಪಸ್ಥಿತರಿದ್ದರು. ಕೊರೋನಾ ಲಾಕ್ಡೌನ್ ಸಮಯದಲ್ಲಿ ಸರಿಸುಮಾರು 4700 ಫುಡ್ ಕಿಟ್ ಗಳನ್ನು ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ವಿತರಿಸಿರುವುದು ಶ್ಲಾಘನೀಯ.
ವರದಿ :- ಈಶ್ವರ ಸಿ ನಾವುಂದ.