ಇಡೀ ಭೂಮಂಡಲದಲ್ಲಿ ಸೃಷ್ಟಿಸುವ ಶಕ್ತಿ ಇರುವುದು ಹೆಣ್ಣಿಗೆ …..
ನಾನು ಅನ್ನುವ ಈ ಚರ್ಮದ ಹೊದಿಕೆಯ ದೇಹವು ಒಂದಲ್ಲ ಒಂದು ದಿನ ಸೇರಬೇಕು ಮಣ್ಣಿಗೆ…..
ಜಗತ್ತು ಮಾಯಾಲೋಕದಂತೆ ಕಂಡಿರಬಹುವುದು ನಿನ್ನ ಕಣ್ಣಿಗೆ ……
ಕೊನೆತನಕ ಚಿರಋಣಿಯಾಗಿರು ನಿನ್ನ ಸ್ರಷ್ಠಿಸಿದ ಹೆಣ್ಣಿಗೆ….. ತಾಯ್ನೆಲದ ಮಣ್ಣಿಗೆ
✒️ ರಾಘವೇಂದ್ರ ಹಾರ್ಮಣ್
ಇಡೂರು ಕುಂಜ್ಞಾಡಿ