ನಾವುಂದ (ಜು,22): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು,
ಇದರಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾವುಂದ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ.
ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋಧಕೇತರ ವ್ರಂದ ಚವೀಶ್ ಜೈನ್ ಗೆ ಶುಭಾಶಯ ಕೋರಿರುತ್ತಾರೆ.