ಮಡಿಕೇರಿ (ಜು. 28) : ಇಲ್ಲಿನ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕೆ ಆಗಸ್ಟ್, 11 ರಂದು ಜಿಲ್ಲೆಯ 06 ಕೇಂದ್ರಗಳಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಬಳಸಿ https://cbseitms.nic.in/index.aspx ಲಿಂಕ್ ಮೂಲಕ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ನೀರಜ್ 7676825036, ಪದ್ಮ ಡಿ.ಟಿ. 7019054680 ಮತ್ತು ಗಂಗಾಧರನ್ ಕೆ. 6363354829 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.