ಕುಂದಾಪುರ (ಸೆ,21): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಐತಿಹಾಸಿಕ ನಗರವಾದ ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಒಂದು ಪತ್ತೆಯಾಗಿದೆ.
ಶಿರ್ವಾದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ್ತ್ರವಿಭಾಗದ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಈ ನಿಲ್ಸ್ ಕಲ್ಲಿನ ಐತಿಹಾಸಿಕ ಹಿನ್ನೆಲೆಯನ್ನು ಗುರುತಿಸಿದ್ದಾರೆ.