ಉಡುಪಿ (ಅ.8): ನವರಾತ್ರಿಯ ಸಡಗರ ದೇಶದೆಲ್ಲೆಡೆ ಮನೆ ಮಾಡುತ್ತಿದ್ದು, ವಿವಿಧ ಸಂಘ -ಸಂಸ್ಥೆ ಗಳಲ್ಲಿ ,ಕಂಪೆನಿಗಳಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆ ಗಳಲ್ಲಿ ಕಂಗೊಳಿಸಿತ್ತಿದ್ದು ,ನವರಾತ್ರಿಯ ಸಂಭ್ರಮಕ್ಕೆ ಮೆರುಗು ನೀಡುತ್ತಿದ್ದಾರೆ.

ಉಡುಪಿಯಲ್ಲಿ ಮಹಿಳೆಯರು ನವರಾತ್ರಿಯ ಪ್ರಯುಕ್ತ ಬಣ್ಣ ಬಣ್ಣದ ಉಡುಗೆ ತೊಡುಗೆಯೊಂದಿಗೆ ಫೋಟೋಗೆ ಫೋಸ್ ನೀಡಿದ ಕ್ಷಣ.










