ಪ್ರತಿಯೊಬ್ಬರ ಹೃದಯದಲ್ಲಿ ಒಂದೇ ವೇದ, ಮಂತ್ರ,ಭಕ್ತಿ. ಜಗನ್ನಾಥ ನಮ್ಮನ್ನು ರಕ್ಷಿಸು…ಕುಂದವಾಹಿನಿ ಓದುಗರಿಗೆ ನನ್ನ ಯಾತ್ರೆಯ ಮೊದಲ ತೀರ್ಥಸ್ಥಳವಾದ ಒಡಿಶಾ ರಾಜ್ಯದ ಪುರಿ ಜಗನ್ನಾಥ ದರ್ಶನದ ನನ್ನ ಅನುಭವ ನಿಮಗೆ ಕಟ್ಟಿ ಕೊಡುವ ಸಣ್ಣ ಪ್ರಯತ್ನ.
ಶ್ರೀ ಕೃಷ್ಣ ಪರಮಾತ್ಮ ಬದರಿನಾಥದಲ್ಲಿ ಸ್ನಾನ, ಜ್ನಾನ ಪುರಿಯಲ್ಲಿ ಭೋಜನ, ದ್ವಾರಕಾದಲ್ಲಿ ಅಲಂಕಾರ,ಶಯನಹೀಗೆ ತನ್ನ ಹಲವಾರು ಆಯಾ ಕ್ಷೇತ್ರದಲ್ಲಿ ನಮಗೆ ದರ್ಶನ ನೀಡುವ ದೇವ..ಪುರಿಯಲ್ಲಿ ಜಗನ್ನಾಥನಿಗೆ ನಿತ್ಯ ಒಂಬತ್ತು ಸಮಯದಲ್ಲಿ ಅನ್ನದ ಖಿಚಿಡಿ ಸೇರಿದಂತೆ ಹಲವಾರು ವಿಧದ ನೈವೇದ್ಯ ಮಾಡುತ್ತಾರೆ ಅದನ್ನು ಭಕ್ತರಿಗೆ ವಿತರಿಸುತ್ತಾರೆ……
ಲೇಖನ : ರಾಘವೇಂದ್ರ ಹಾರಮಣ್