ಕುಂದಾಪುರ (ಅ. 29) : ಇಲ್ಲಿನ ತಾಲೂಕು ಕಚೇರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶದಂತೆ ಅ,28 ರಂದು ಕನ್ನಡ ಗೀತೆ ಗಾಯನ ಕಾರ್ಯಕ್ರಮ ಜರುಗಿತು.

ಸಹಾಯಕ ಕಮಿಷನರ್ ರಾಜು ಕೆ., ತಹಶೀಲ್ದಾರ್ ಶ್ರೀ ಕಿರಣ್ ಗೋರಯ್ಯ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು. ಗಾಯಕ ಡಾ. ಗಣೇಶ್ ಗಂಗೊಳ್ಳಿ ಕನ್ನಡ ಗೀತೆ ಪ್ರಸ್ತುತಪಡಿಸಿದರು.











