ವಂಡ್ಸೆ(ನ,7): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಿಜ್ಞಾನಿ ಡಾ. ದಿನೇಶ್ ಶೆಟ್ಟಿ, ಶ್ರೀ ಬಿ. ರಾಮ ಟೈಲರ್ ಹಾಗೂ ಉಪ್ಪುಂದ ಶ್ರೀಧರ ಗಾಣಿಗರನ್ನು ಬೈಂದೂರು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ತಮ್ಮ ಗ್ರಹ ಕಛೇರಿಯಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.Share Facebook Twitter LinkedIn Happy 0 0 % Sad 0 0 % Excited 0 0 % Sleepy 0 0 % Angry 0 0 % Surprise 0 0 %