ಬೆಂಗಳೂರು (ನ,20): ಟೀಮ್ ಉತ್ಸಹಿ ಬೆಂಗಳೂರು ತಂಡ ಮತ್ತು ಬಡಗುತಿಟ್ಟಿನ ಸುಪ್ರಸಿದ್ಧ ಅತಿಥಿ ಕಲಾವಿದರ ಸಂಗಮದಲ್ಲಿ ” ನರಕಾಸುರ ವಧೆ” ಎನ್ನುವ ಪೌರಾಣಿಕ ಯಕ್ಷಗಾನ ಪ್ರಸಂಗವು ಬೆಂಗಳೂರಿನ ಕತ್ರಿಗುಪ್ಪೆ ಹೋಟೆಲ್ ಅನ್ನಕುಟೀರದ ಸಭಾಂಗಣದಲ್ಲಿ ವೈಭವದಿಂದ ಪ್ರದರ್ಶನಗೊಂಡಿತು.
ಬಡಗು ತಿಟ್ಟಿನ ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ರವರ ಹಿಮ್ಮೇಳ , ಕಲಾವಿದರಾದ ನಾಗ ಶ್ರಿ ಜಿ.ಎಸ್ , ಅರ್ಪಿತ ಹೆಗ್ಡೆ ಮತ್ತು ಸಹ ಕಲಾವಿದರು ರಂಗವನ್ನು ವೈಭಿಕರಿಸಿದರು.
ವರದಿ: ರಾಘವೇಂದ್ರ ಹಾರ್ಮಣ್