ಕೋಟೇಶ್ವರ (ಡಿ.29):ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಸ್ಕೂಲ್ ಸುಣ್ಣಾರಿ ಶ್ರೀ ಭಗವದ್ಗೀತಾ ಅಭಿಯಾನ – 2021-22, ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಮ್ – ಶಿರಸಿ (ಉ.ಕ) ಹಾಗೂ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ (ರಿ) ಇವರು ಆಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ – 2021-22 ರಾಜ್ಯಸ್ತರದ ಭಗವದ್ಗೀತಾ ಸ್ಪರ್ಧೆಗಳಲ್ಲಿ ಎಕ್ಸಲೆಂಟ್ ಸುಣ್ಣಾರಿ ವಿದ್ಯಾಸಂಸ್ಥೆಯ 8ನೇ ತರಗತಿಯ ಸಾಧನಾ ದೇವಾಡಿಗ ಬಾಲಗಂಗಾಧರ ತಿಲಕ್ ಮತ್ತು ಭಗವದ್ಗೀತೆ ಎಂಬ ವಿಷಯಕ್ಕೆ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿಬಹುಮಾನವನ್ನು ಪಡೆದಿದ್ದಾರೆ.

ಇಕೆಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ವರ್ಗ, ಶಿಕ್ಷಕರು ಹಾಗೂ ಶಿಕ್ಷಕೇತರ ವರ್ಗದವರು ಅಭಿನಂದನೆ ಕೋರಿದರು.











