ಬೈಂದೂರು(ಡಿ.31):ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು, ಕುಂದಾಪುರ ಇಲ್ಲಿಗೆ ಭೇಟಿ ನೀಡಿದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿಯವರು ಶಾಸಕರ ನಿಧಿಯಿಂದ ಐದು ಲಕ್ಷ ರೂಪಾಯಿ ಬಿಡುಗಡೆಗೊಳಿಸಿದರು.
ಇಲ್ಲಿ ಸುಮಾರು 39 ವಿಶೇಷ ಮಕ್ಕಳು ತರಬೇತಿಯನ್ನು ಪಡೆಯುತ್ತಿದ್ದಾರೆ. ಆ ಮಕ್ಕಳೊಂದಿಗೆ ಶಾಸಕರು ಸಮಯ ಕಳೆದು, ಶುಭ ಹಾರೈಸಿದರು.