ಕಂಬದಕೋಣೆ(ಜ.18): ಕಂಬದಕೋಣೆ ನಿವಾಸಿಯಾದ ನಾಗರಾಜರವರ ಪತ್ನಿ ಜಯಶ್ರೀ ಮೊಗವೀರ ರವರು ದೀರ್ಘಕಾಲದಿಂದ ಲಿವರ್ ಕ್ಯಾನ್ಸರ್” ಸಮಸ್ಯೆಯಿಂದ ಬಳಲುತ್ತಿದ್ದು , ಪ್ರಸ್ತುತ ಇವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ ಚಿಕಿತ್ಸೆಗೆ ಸುಮಾರು 10 ಲಕ್ಷದವರಿಗೆ ಖರ್ಚಾಗಿದ್ದು, ಮುಂದಿನ ಚಿಕಿತ್ಸೆಗೆ 8ಲಕ್ಷ ಖರ್ಚಾಗಬಹುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ . ಇಷ್ಟು ಖರ್ಚನ್ನು ಬರಿಸಲು ಈ ಬಡ ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ ಹಾಗಾಗಿ ಸಹ್ರದಯಿ ದಾನಿಗಳು ಚಿಕಿತ್ಸೆಗೆ ನೆರವು ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.
ಧನ ಸಹಾಯ ಮಾಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಕಳಿಸಬಹುದು.
ಹೆಸರು :-ಜಯಶ್ರೀ ಮೊಗವೀರ
ಖಾತೆ ನಂಬರ್: 502101024382007
IFSC NO:-UBI NO 919730
GOOGLE PAY NO 7829165560
Contact : 7829165560
ವರದಿ : ಈಶ್ವರ್ ಸಿ ನಾವುoದ