ಗಂಗೊಳ್ಳಿ(ಫೆ.10): ಇಲ್ಲಿನ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯ ಸಾರ್ವಜನಿಕರ ಉಪಯೋಗಕ್ಕಾಗಿ ಶವ ಸ್ನಾನಕ್ಕಾಗಿ ಬಳಸುವ ಟೇಬಲನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಗೌರವಾಧ್ಯಕ್ಷರಾದ ಲಕ್ಷ್ಮಣ ಬಿಲ್ಲವ ಮತ್ತು ಶ್ರೀನಿವಾಸ ಜತ್ತನ್, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.