ಮುಳ್ಳಿಕಟ್ಟೆ – ಗಂಗೊಳ್ಳಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಪ್ರದೇಶಕ್ಕೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿದ್ದು, ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆಯಿಂದಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪ ನೀರಿಕ್ಷಕ ಶ್ರೀ ಭೀಮಾಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Average Rating
5 Star
0%
4 Star
0%
3 Star
0%
2 Star
0%
1 Star
0%