ಕುಂದಾಪುರ ( ಏ.18): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿ ಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ.ಸುಕುಮಾರ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ,ಪ್ರಾಂಶುಪಾಲರು ಹಾಗೂ ಭೋಧಕ &ಭೋಧಕೇತರ ವ್ರಂದ ಅಭಿನಂದನೆ ಸಲ್ಲಿಸಿದ್ದಾರೆ.
.