ಕೋಟ(ಏ,24): ಡಾ.ಶಿವರಾಮ ಕಾರಂತ ಟ್ರಸ್ಟ್(ರಿ.) ,ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟ, ಕೋಟತಟ್ಟು ಗ್ರಾಮಪಂಚಾಯತ್ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇದರ ವತಿಯಿಂದ ಕೆ .ಸಿ ಕುಂದರ್ ಸ್ಮರಣಾರ್ಥ ನಡೆದ ಗಮನ-2022 ರ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಕೆ .ಸಿ ಕುಂದರ್ ಸ್ಮರಣಾರ್ಥ ದತ್ತಿ ಪ್ರಶಸ್ತಿಯನ್ನು ಉದ್ಯಮಿ& ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ಪ್ರದಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ಗೀತಾನಂದ ಫೌಂಡೇಶನ್(ರಿ) ಮಣೂರು ಪಡುಕರೆ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.