ಬೆಂಗಳೂರು (ಆ,15): ಇಲ್ಲಿನ ದೇವರಾಜ ಅರಸು ಭವನದಲ್ಲಿ ಇಂದು ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಶ್ರೀ ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ,ಅರುಣ್ ಕುಮಾರ್ ಕಲ್ಗದ್ದೆ,ಕಲ್ಯಣ್ ಕುಮಾರ್, HSBS ರಾಜ್ ಶೇಖರ ಹಾಗೂ ಶಾರದಾ ನಾಯಕ್ ಉಪಸ್ಥಿತರಿದ್ದರು.
ವರದಿ : ರಾಘವೇಂದ್ರ ಹಾರ್ಮಣ್