ಕುಂದಾಪುರ( ನ,4): ಇಲ್ಲಿನ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮಹಾಪೋಷಕರಾದ ದಿ. ಆರ್. ಎನ್. ಶೆಟ್ಟಿಯವರ ಪುತ್ರ ಶ್ರೀ ಸುನೀಲ್ ಶೆಟ್ಟಿಯವರು ನ.04 ರಂದು ಕಾಲೇಜಿಗೆ ಭೇಟಿ ನೀಡಿದರು.
ಸಂಸ್ಥೆಯ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಶ್ರೀ ಸುನೀಲ್ ಶೆಟ್ಟಿಯವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಉಪಸ್ಥಿತರಿದ್ದರು.