ಹೆಮ್ಮಾಡಿ (ಜ,27): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಹಾಗೂ ಹಾಡಿಗರಡಿ ದೈವಸ್ಥಾನ ಆಡಳಿತ ಮಂಡಳಿ ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 28 ರ ಶನಿವಾರ ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ ಹಾಗೂ 29 ನೇ ತಾರೀಕು ಭಾನುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಘಂಟೆ ತನಕ ಹಾಡಿಗರಡಿ ದೈವಸ್ಥಾನದ ಶ್ರೀ ನಂದಿಕೇಶ್ವರ ಸಭಾಭವನದಲ್ಲಿ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖೆಯಲ್ಲಿ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾಯಿಸಿ ಪ್ರಯೋಜನ ಪಡೆಯಲು ತಿಳಿಸಲಾಗಿದೆ ಆರೋಗ್ಯ ಸುರಕ್ಷಾ ಕಾರ್ಡ್ ಮಾಡಿಸಲು ಬೇಕಾಗುವ ದಾಖಲೆಗಳು ರೇಷನ್ ಕಾರ್ಡ್ ಪ್ರತಿ ಹಾಗೂ ಕುಟುಂಬದ ಪ್ರತಿ ಸದಸ್ಯರ ಆಧಾರ್ ಕಾರ್ಡ್ ಪ್ರತಿ ಮತ್ತು 1700-ರೂ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ಪ್ರಭಾಕರ್ ಸೇನಾಪುರ -9110871688
ಲೋಹಿತಾಶ್ವ ಆರ್ ಕುಂದರ್-9611797131 ಹರೀಶ್ ಕಾಂಚನ್ ನಾಡ -9900261788 ವಿಜಯ್ ಕಾಂಚನ್ ನಾಡ- 9880373628












