ಗಂಗೊಳ್ಳಿ ( ಆ ,01): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವ ಇವರ ಜಂಟಿ ಆಶ್ರಯದಲ್ಲಿ ಶಿರ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಥ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಮಿತ್ ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಮಂಜುನಾಥ ಖಾರ್ವಿ ಮತ್ತು ರೇಖಾ ಖಾರ್ವಿ ದಂಪತಿಯ ಪುತ್ರ.