ಹೆಮ್ಮಾಡಿ (ಡಿ. 22): ಕುಂದಾಪುರ ತಾಲೂಕಿನ ದೇಲ್ಕುಂದ ಗ್ರಾಮದ ಇತಿಹಾಸ ಪ್ರಸಿದ್ದ ಜಾಡಿ ಕೋಟಿಮನೆ ಶ್ರೀಮಾಸ್ತಿ ಸೂಲದ ಹೈಗುಳಿ ಮತ್ತು ಪರಿವಾರ ದೈವಗಳ ದೈವಸ್ಥಾನ ಬಹಳ ವರ್ಷಗಳಿಂದ ಅಜೀರ್ಣ ವ್ಯವಸ್ಥೆಯಲ್ಲಿದ್ದು, ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ.
ಆ ನಿಟ್ಟಿನಲ್ಲಿ ಊರ ಹಿರಿಯರು ಹಾಗೂ ದೈವವನ್ನು ನಂಬಿರುವ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಪುನರ್ನಿರ್ಮಾಣ ಮಾಡಿಸಲು ತೀರ್ಮಾನಿಸಿದ್ದು, ದೇವಸ್ಥಾನ ನಿರ್ಮಾಣಕ್ಕೆ ಅಂದಾಜು ಮೊತ್ತ 15,00,000/- ಬೇಕಾಗಿರುತ್ತದೆ. ಸದ್ಭಕ್ತರು ದೇಗುಲದ
ಜೀರ್ಣೋದ್ಧಾರಕ್ಕೆ ಕೈಜೋಡಿಸಬೇಕೆಂದು ದೇಗುಲದ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
SANJU POOJARY-9741436643
MANIKANTA :- 8105950340