ನಿನ್ನಯ ಮಡಿಲಿನಲ್ಲಿ ನೆತ್ತರ ಮಡುವಿನಲ್ಲಿ ಮಲಗಿದ್ದಾಗಲೂ
ಅರಿಗಳಾಡುವ ಪ್ರಶ್ನೆಗೆ ಗುಡುಗುಡುಗಿ ನೀಡುವ ಉತ್ತರವೊಂದೆ
“ನಿನ್ನ ಕೀರ್ತಿಯು ಜಗದಿ ಮೆರೆಯಲಿ ಒಂದೇ ಆಸೆಯು ಮನದಲಿ ಎಂದೆ”
ಭಾರತ್ಮಾತಾಕೀ_ಜೈ . . . .🇮🇳