ಕುಂದಾಪುರ ( ಆ ,29): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಉಗಮ 2025’- ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳು ಅಕ್ಟೋಬರ್ 31 ರಂದು ನಡೆಯಲಿದೆ.

ಈ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











