ಬೈಂದೂರು( ಜು ,12): ಸುರಭಿ (ರಿ.) ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ.

ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಯವರ ಪುತ್ರ .











